ಕೀರ್ತನೆಗಳು 119:52 - ಕನ್ನಡ ಸತ್ಯವೇದವು J.V. (BSI)52 ಯೆಹೋವನೇ, ನಿನ್ನ ಪುರಾತನ ವಿಧಿಗಳನ್ನು ನೆನಪುಮಾಡಿಕೊಂಡು ನನ್ನನ್ನು ಸಂತೈಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು, ನನ್ನನ್ನು ಸಂತೈಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ನಿನ್ನ ಪ್ರಾಚೀನ ವಿಧಿಗಳ ಜ್ಞಾಪನ I ತರುತ್ತದೆನಗೆ ಹೇ ಪ್ರಭೂ, ಸಾಂತ್ವನ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ನಿನ್ನ ಜ್ಞಾನದ ನಿರ್ಧಾರಗಳನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವೆ. ಅವು ನನ್ನನ್ನು ಸಂತೈಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಯೆಹೋವ ದೇವರೇ, ನಿಮ್ಮ ಪುರಾತನ ನಿಯಮಗಳನ್ನು ನಾನು ನೆನಪು ಮಾಡಿಕೊಂಡು, ಅವುಗಳಲ್ಲಿ ಆದರಣೆಯನ್ನು ಪಡೆದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |