ಕೀರ್ತನೆಗಳು 119:54 - ಕನ್ನಡ ಸತ್ಯವೇದವು J.V. (BSI)54 ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಬಂಧನೆಗಳು ನನಗೆ ಗಾಯನವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ನನ್ನ ಪ್ರವಾಸದ ಮನೆಯಲ್ಲಿ ನಿನ್ನ ಕಟ್ಟಳೆಗಳು ನನಗೆ ಗಾಯನವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ನನ್ನೀ ಬಾಳ ಪ್ರವಾಸ ಮಂದಿರದೊಳು I ಗಾನವಾದುವು ನಿನ್ನಾನಿಬಂಧನೆಗಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ನನಗಂತೂ, ನಿನ್ನ ಕಟ್ಟಳೆಗಳು ನನ್ನ ಮನೆಯಲ್ಲಿ ಹಾಡುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ನನ್ನ ಪ್ರವಾಸದ ಮನೆಯಲ್ಲಿ ನಿಮ್ಮ ತೀರ್ಪುಗಳು ನನಗೆ ಗಾನ ವಿಷಯವಾಗಿದೆ. ಅಧ್ಯಾಯವನ್ನು ನೋಡಿ |