ಕೀರ್ತನೆಗಳು 119:55 - ಕನ್ನಡ ಸತ್ಯವೇದವು J.V. (BSI)55 ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ; ನಿನ್ನ ಧರ್ಮಶಾಸ್ತ್ರವನ್ನು ಕೈಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ರಾತ್ರಿಯೊಳೂ ಮಾಡಿದೆ ನಿನ್ನ ನಾಮಸ್ಮರಣೆಯನು I ಕೈಗೊಂಡೆನು ಹೇ ಪ್ರಭೂ, ನಿನ್ನ ಧರ್ಮಶಾಸ್ತ್ರವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ರಾತ್ರಿಯಲ್ಲಿ ನಾನು ನಿನ್ನ ಹೆಸರನ್ನೂ ನಿನ್ನ ಉಪದೇಶಗಳನ್ನೂ ಜ್ಞಾಪಿಸಿಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಯೆಹೋವ ದೇವರೇ, ರಾತ್ರಿಯಲ್ಲಿ ನಿಮ್ಮ ನಾಮಸ್ಮರಣೆ ಮಾಡುವುದರಿಂದ, ನಿಮ್ಮ ನಿಯಮವನ್ನು ಕೈಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |