Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:56 - ಕನ್ನಡ ಸತ್ಯವೇದವು J.V. (BSI)

56 ನಿನ್ನ ನೇಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು. ಹೇತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಈ ನಿನ್ನ ನಿಯಮಗಳ ಪಾಲನೆ I ನನ್ನ ಪಾಲಿಗದು ಸಂಭಾವನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಯಾಕೆಂದರೆ, ನಾನು ನಿನ್ನ ನಿಯಮಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ನಾನು ನಿಮ್ಮ ಸೂತ್ರಗಳನ್ನು ಕೈಗೊಂಡಿದ್ದೇನೆ: ಇದೇ ನನ್ನ ಜೀವನದ ಶೈಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:56
3 ತಿಳಿವುಗಳ ಹೋಲಿಕೆ  

ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು