ಕೀರ್ತನೆಗಳು 119:59 - ಕನ್ನಡ ಸತ್ಯವೇದವು J.V. (BSI)59 ನನ್ನ ನಡತೆಯನ್ನು ಶೋಧಿಸಿದೆನು. ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ನನ್ನ ನಡತೆಯನ್ನು ಶೋಧಿಸಿದೆನು, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ನನ್ನಯ ನಡತೆಯನು ಪರಿಶೋಧಿಸುತ್ತ I ತಿರುಗಿಕೊಂಡೆನು ನಿನ್ನ ಕಟ್ಟಳೆಯತ್ತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ನನ್ನ ಜೀವಿತದ ಕುರಿತು ಎಚ್ಚರಿಕೆಯಿಂದ ಆಲೋಚಿಸಿ ನಿನ್ನ ಕಟ್ಟಳೆಗಳನ್ನು ಅನುಸರಿಸಲು ನಿರ್ಧರಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ನಾನು ನನ್ನ ನಡತೆಯನ್ನು ಪರಿಶೋಧಿಸುತ್ತಾ ನನ್ನ ಹೆಜ್ಜೆಗಳನ್ನು ನಿಮ್ಮ ಶಾಸನಗಳ ಕಡೆಗೆ ತಿರುಗಿಸಿದ್ದೇನೆ. ಅಧ್ಯಾಯವನ್ನು ನೋಡಿ |