ಕೀರ್ತನೆಗಳು 119:60 - ಕನ್ನಡ ಸತ್ಯವೇದವು J.V. (BSI)60 ನಿನ್ನ ಆಜ್ಞೆಗಳನ್ನು ಅನುಸರಿಸುವದರಲ್ಲಿ ಆಸಕ್ತನಾದೆನು; ಆಲಸ್ಯಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)60 ನಿನ್ನ ಆಜ್ಞೆಯನು ನಾನು ಅನುಸರಿಸುವಲ್ಲಿ I ಆಲಸಿಯಲ್ಲ, ಆಸಕ್ತ ನಾನು ಅದರಲ್ಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್60 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ತಡಮಾಡದೆ ಬೇಗನೆ ಹಿಂತಿರುಗಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ನಿಮ್ಮ ಆಜ್ಞೆಗಳನ್ನು ಪಾಲಿಸಲು ನಾನು ತಡಮಾಡದೆ ತ್ವರೆಪಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |