ಕೀರ್ತನೆಗಳು 119:61 - ಕನ್ನಡ ಸತ್ಯವೇದವು J.V. (BSI)61 ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ದುರ್ಜನರ ಪಾಶಗಳು ಸುತ್ತಿಕೊಂಡಿವೆ ನನ್ನನು I ಆದರು ನಾ ಮರೆಯಲಿಲ್ಲ ನಿನ್ನ ಧರ್ಮಶಾಸ್ತ್ರವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 ಗುಂಪಾಗಿ ಸೇರಿದ್ದ ದುಷ್ಟರು ನನ್ನನ್ನು ದೂಷಿಸಿದರೂ ನಿನ್ನ ಉಪದೇಶಗಳನ್ನು ನಾನು ಮರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡಿದ್ದರೂ, ನಿಮ್ಮ ನಿಯಮವನ್ನು ನಾನು ಮರೆಯಲಿಲ್ಲ. ಅಧ್ಯಾಯವನ್ನು ನೋಡಿ |