ಕೀರ್ತನೆಗಳು 119:68 - ಕನ್ನಡ ಸತ್ಯವೇದವು J.V. (BSI)68 ನೀನು ಒಳ್ಳೆಯವನೂ ಒಳ್ಳೆಯದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201968 ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)68 ಒಳ್ಳೆಯವ, ಒಳ್ಳೆಯದ ಗೈಕೊಳ್ಳುವ ನೀನು I ಬೋಧಿಸೆನಗೆ ನಿನ್ನಾ ನಿಬಂಧನೆಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್68 ನೀನು ಒಳ್ಳೆಯವನೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಆಗಿರುವೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ68 ನೀವು ಒಳ್ಳೆಯವರೂ, ಒಳ್ಳೆಯದನ್ನು ಮಾಡುವವರೂ ಆಗಿದ್ದೀರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿರಿ. ಅಧ್ಯಾಯವನ್ನು ನೋಡಿ |