ಕೀರ್ತನೆಗಳು 119:70 - ಕನ್ನಡ ಸತ್ಯವೇದವು J.V. (BSI)70 ಕೊಬ್ಬಿನಂತೆ ಅವರ ಬುದ್ಧಿ ಮಂದವಾಯಿತು; ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201970 ಅವರ ಹೃದಯದಲ್ಲಿ ಸತ್ಯವಿಲ್ಲ, ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)70 ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್70 ಅವರು ಬಹು ಮೂಢರು. ನಾನಾದರೋ ನಿನ್ನ ಉಪದೇಶಗಳನ್ನು ಕಲಿಯುವುದರಲ್ಲಿ ಆನಂದಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ70 ಅವರ ಹೃದಯವು ಕಠಿಣವೂ ಮಂದವೂ ಆಗಿದೆ, ನಾನಾದರೋ ನಿಮ್ಮ ನಿಯಮದಲ್ಲಿ ಆನಂದಪಡುತ್ತೇನೆ. ಅಧ್ಯಾಯವನ್ನು ನೋಡಿ |