ಕೀರ್ತನೆಗಳು 119:73 - ಕನ್ನಡ ಸತ್ಯವೇದವು J.V. (BSI)73 ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು; ನಿನ್ನ ಆಜ್ಞೆಗಳನ್ನು ಕಲಿಯುವದಕ್ಕೆ ನನಗೆ ಬುದ್ಧಿಯನ್ನು ಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201973 ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)73 ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್73 ನಿನ್ನ ಕೈಗಳು ನನ್ನನ್ನು ರೂಪಿಸಿದವು. ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಸಹಾಯಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ73 ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು; ನಿಮ್ಮ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಅರಿವನ್ನು ನೀಡಿರಿ. ಅಧ್ಯಾಯವನ್ನು ನೋಡಿ |