ಕೀರ್ತನೆಗಳು 119:74 - ಕನ್ನಡ ಸತ್ಯವೇದವು J.V. (BSI)74 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ; ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201974 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ, ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)74 ನಿನ್ನಾ ವಾಕ್ಯದಲಿ ನಾನಿತ್ತ ನಿರೀಕ್ಷೆಯಿಂದ I ಭಯಭಕ್ತಿಯುಳ್ಳವನು ನೋಡಿ ಪಡೆದನು ಆನಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್74 ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವುದರಿಂದ ನಿನ್ನ ಭಕ್ತರು ನನ್ನನ್ನು ಕಂಡಾಗ ಸಂತೋಷಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ74 ನಿಮಗೆ ಭಯಪಡುವವರು ನನ್ನನ್ನು ನೋಡಿ ಆನಂದಿಸಲಿ, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |