Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:76 - ಕನ್ನಡ ಸತ್ಯವೇದವು J.V. (BSI)

76 ನಿನ್ನ ಸೇವಕನಿಗೆ ನುಡಿದ ಪ್ರಕಾರ ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

76 ನಿನ್ನ ಸೇವಕನಿಗೆ ನುಡಿದ ಪ್ರಕಾರ, ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

76 ನಿನ್ನ ದಾಸನಿಗೆ ನೀನು ನುಡಿದ ಪ್ರಕಾರ I ಸಾಂತ್ವನ ನೀಡಲಿ ನನಗೆ ನಿನ್ನಚಲ ಒಲವರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

76 ಈಗ, ನಿನ್ನ ಶಾಶ್ವತ ಪ್ರೀತಿಯಿಂದ ನನ್ನನ್ನು ಸಂತೈಸು. ನಿನ್ನ ವಾಗ್ದಾನದಂತೆ ನನ್ನನ್ನು ಸಂತೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

76 ನೀವು ನಿಮ್ಮ ಸೇವಕನಿಗೆ ನೀಡಿದ ವಾಗ್ದಾನದ ಪ್ರಕಾರ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ಆದರಣೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:76
4 ತಿಳಿವುಗಳ ಹೋಲಿಕೆ  

ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ನೀನು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೋಸ್ಕರ ಹೇಳಿದ ನುಡಿಯನ್ನು ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು