ಕೀರ್ತನೆಗಳು 119:80 - ಕನ್ನಡ ಸತ್ಯವೇದವು J.V. (BSI)80 ನನ್ನ ಮನಸ್ಸು ನಿನ್ನ ನಿಬಂಧನೆಗಳಲ್ಲಿ ಆಸಕ್ತವಾಗಲಿ; ಆಗ ನನ್ನ ಆಶಾಭಂಗಕ್ಕೆ ಕಾರಣವಿರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201980 ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)80 ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್80 ನಾನು ನಿನ್ನ ಕಟ್ಟಳೆಗಳಿಗೆ ಪೂರ್ಣವಾಗಿ ವಿಧೇಯನಾಗಿರುವಂತೆ ಮಾಡು. ಆಗ ನನಗೆ ಅವಮಾನವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ80 ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು. ಅಧ್ಯಾಯವನ್ನು ನೋಡಿ |