ಕೀರ್ತನೆಗಳು 119:83 - ಕನ್ನಡ ಸತ್ಯವೇದವು J.V. (BSI)83 ಹೊಗೆಯಲ್ಲಿ ನೇತುಹಾಕಿರುವ ಬುದ್ದಲಿಯಂತಿದ್ದೇನೆ; ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201983 ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)83 ಬೆಂಕಿಗೆ ಬಿಸಾಡಿದ ಒಣ ಬುದ್ಧಲಿಯಂತಾದೆ I ಆದರೂ ನಿನ್ನ ನಿಬಂಧನೆಗಳನ್ನು ಮರೆಯದಿದ್ದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್83 ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ದಲಿಯಂತಿದ್ದೇನೆ, ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ83 ನಾನು ಹೊಗೆಯಲ್ಲಿರುವ ದ್ರಾಕ್ಷಾರಸದ ಚರ್ಮಚೀಲದಂತ್ತಿದ್ದರೂ, ನಿಮ್ಮ ತೀರ್ಪುಗಳನ್ನು ನಾನು ಮರೆಯಲಿಲ್ಲ. ಅಧ್ಯಾಯವನ್ನು ನೋಡಿ |