ಕೀರ್ತನೆಗಳು 119:85 - ಕನ್ನಡ ಸತ್ಯವೇದವು J.V. (BSI)85 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ಅಗೆದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201985 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)85 ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್85 ನಿನ್ನ ಕಟ್ಟಳೆಗಳಿಗೆ ವಿರೋಧವಾಗಿ ಗರ್ವಿಷ್ಠರು ನನಗೆ ಗುಂಡಿಗಳನ್ನು ಅಗೆದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ85 ನಿಮ್ಮ ನಿಯಮಕ್ಕೆ ವಿರೋಧವಾಗಿ ಅಹಂಕಾರಿಗಳು ನನಗೆ ಬಲೆಹಿಡಿಯಲು ಕುಣಿಗಳನ್ನು ಅಗೆದಿದ್ದಾರೆ. ಅಧ್ಯಾಯವನ್ನು ನೋಡಿ |