Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:88 - ಕನ್ನಡ ಸತ್ಯವೇದವು J.V. (BSI)

88 ನಿನ್ನ ಕೃಪೆಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು; ಆಗ ನೀನು ಉಸಿರಿದ ಕಟ್ಟಳೆಯನ್ನು ಕೈಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

88 ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು. ಲಾಮೆದ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

88 ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು I ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

88 ನಿನ್ನ ಶಾಶ್ವತ ಪ್ರೀತಿಯನ್ನು ತೋರಿ ನನ್ನನ್ನು ಉಜ್ಜೀವಿಸಮಾಡು. ಆಗ, ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

88 ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನ ಜೀವನವನ್ನು ಪರಿಪಾಲಿಸಿರಿ, ಆಗ ನಿಮ್ಮ ಬಾಯಿಂದ ಹೊರಡುವ ಶಾಸನಗಳನ್ನು ಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:88
10 ತಿಳಿವುಗಳ ಹೋಲಿಕೆ  

ಯೆಹೋವನ ವಿಧಿನಿಬಂಧನೆಗಳನ್ನು ಕೈಕೊಂಡು ನಡೆಯುವವರಿಗೆ ಆತನ ಎಲ್ಲಾ ಮಾರ್ಗಗಳು ಕೃಪೆಯೂ ಸತ್ಯತೆಯೂ ಉಳ್ಳವು.


ಇಗೋ, ನಿನ್ನ ನೇಮಗಳನ್ನು ಪ್ರೀತಿಸುತ್ತೇನೆ; ನಿನ್ನ ನೀತಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ; ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಯೆಹೋವನೇ, ನೋಡು, ನಿನ್ನ ನೇಮಗಳು ನನಗೆ ಎಷ್ಟೋ ಪ್ರಿಯವಾಗಿವೆ; ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ನಿನಗೇ ಮೊರೆಯಿಟ್ಟಿದ್ದೇನೆ; ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.


ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ಆತನು ಯಾಕೋಬವಂಶದಲ್ಲಿ ಕಟ್ಟಳೆಯನ್ನಿಟ್ಟು ಇಸ್ರಾಯೇಲ್ಯರಿಗೆ ನಿಯಮಮಾಡಿ ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನಂದರೆ - ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;


ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವದಾದರೆ ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕೂತುಕೊಳ್ಳುವರು.


ನಿನ್ನ ಸೇವಕನನ್ನು ಕೃಪೆಯಿಂದ ನಡಿಸು; ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.


ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು; ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು