ಕೀರ್ತನೆಗಳು 119:91 - ಕನ್ನಡ ಸತ್ಯವೇದವು J.V. (BSI)91 ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ ಸ್ಥಿರವಾಗಿ ನಿಂತಿರುತ್ತವೆ. ಯಾಕಂದರೆ ಸರ್ವವಸ್ತುಗಳೂ ನಿನ್ನನ್ನು ಸೇವಿಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201991 ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ, ಸ್ಥಿರವಾಗಿ ನಿಂತಿರುತ್ತವೆ. ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)91 ನಿನ್ನ ವಿಧಿಗನುಸಾರ ಅವು ಇಂದಿಗೂ ಉಳಿದಿವೆ I ಏಕೆನೆ, ಸರ್ವವೂ ಮಾಡುತಿವೆ ನಿನಗೆ ಸೇವೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್91 ನಿನ್ನ ಆಜ್ಞೆಗಳಿಗನುಸಾರವಾಗಿ ಅದು ಸ್ಥಿರವಾಗಿಯೇ ಇದೆ. ಅವುಗಳೆಲ್ಲಾ ಸೇವಕರಂತೆ ನಿನ್ನ ಆಜ್ಞೆಗಳಿಗೆ ವಿಧೇಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ91 ನಿಮ್ಮ ನಿಯಮಗಳು ಇಂದಿನವರೆಗೂ ನಿಂತಿರುತ್ತವೆ, ಏಕೆಂದರೆ ಸೃಷ್ಟಿಗಳೆಲ್ಲವೂ ನಿಮ್ಮ ಸೇವೆಯನ್ನು ಮಾಡುತ್ತವೆ. ಅಧ್ಯಾಯವನ್ನು ನೋಡಿ |