Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:92 - ಕನ್ನಡ ಸತ್ಯವೇದವು J.V. (BSI)

92 ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

92 ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ, ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

92 ನಿನ್ನ ಧರ್ಮಶಾಸ್ತ್ರವು ನೀಡಿರದಿದ್ದರೆ ನನಗೆ ಸಂತಸ I ನನಗೊದಗಿದ ವಿಪತ್ತಿನಲೆ ನಾ ಹೊಂದುತ್ತಿದ್ದೆ ವಿನಾಶ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

92 ನಿನ್ನ ಉಪದೇಶಗಳು ನನಗೆ ಆನಂದಕರವಾಗಿವೆ; ಇಲ್ಲವಾಗಿದ್ದರೆ ಸಂಕಟವು ನನ್ನನ್ನು ನಾಶಮಾಡಿಬಿಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

92 ನಿಮ್ಮ ನಿಯಮವು ನನಗೆ ಆನಂದವಾಗಿರದಿದ್ದರೆ, ನನ್ನ ಕಷ್ಟದಲ್ಲಿ ನಾನು ನಾಶವಾಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:92
9 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ಕಷ್ಟಸಂಕಟಗಳು ನನ್ನನ್ನು ಹಿಡಿದವೆ; ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.


ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.


ನಿನ್ನ ಕಟ್ಟಳೆಗಳು ನನ್ನ ಆನಂದವು, ಅವೇ ನನ್ನ ಮಂತ್ರಾಲೋಚಕರು.


ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನೆಂದು ದೃಢವಾಗಿ ನಂಬಿದ್ದೇನೆ.


ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು; ನಿನ್ನ ವಾಕ್ಯವನ್ನು ಮರೆಯುವದಿಲ್ಲ.


ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ; ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು