ಕೀರ್ತನೆಗಳು 119:96 - ಕನ್ನಡ ಸತ್ಯವೇದವು J.V. (BSI)96 ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು; ಆದರೆ ನಿನ್ನ ಆಜ್ಞಾಶಾಸನವು ಅಪಾರವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201996 ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು. ಮೆಮ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)96 ನಾ ಬಲ್ಲೆ ಸರ್ವಸಂಪೂರ್ಣತೆಗೂ ಮಿತಿ ಉಂಟೆಂದು I ನಿನ್ನ ಆಜ್ಞೆಗಳಾದರೋ ಅಪರಿಮಿತವಾದುವೆಂದು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್96 ನಿನ್ನ ಧರ್ಮಶಾಸ್ತ್ರದ ಹೊರತು ಬೇರೆಲ್ಲವುಗಳಿಗೂ ಮೇರೆಯಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ96 ಸರ್ವ ಸಂಪೂರ್ಣತೆಗೂ ಒಂದು ಮಿತಿಯಿರುವುದನ್ನು ನಾನು ನೋಡಿದ್ದೇನೆ; ಆದರೆ ನಿಮ್ಮ ಆಜ್ಞೆಗಳು ಮಿತಿಯಿಲ್ಲದವುಗಳಾಗಿವೆ. ಅಧ್ಯಾಯವನ್ನು ನೋಡಿ |