Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 12:8 - ಕನ್ನಡ ಸತ್ಯವೇದವು J.V. (BSI)

8 ನೀನು ನಮ್ಮನ್ನು ಅವರಿಂದ ತಪ್ಪಿಸಿ ಕಾಪಾಡುವಿ; ಸದಾಕಾಲವೂ ನಮ್ಮನ್ನು ಕಾಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ, ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 12:8
11 ತಿಳಿವುಗಳ ಹೋಲಿಕೆ  

ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ ಅದು [ದೇವರ] ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರೇ ಸರಿ.


ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು ನೆಮ್ಮದಿಯ ಕಾಲದಲ್ಲಿ ಬಂದು ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು