Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 120:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನೇ, ಸುಳ್ಳುಬಾಯಿಯೂ ವಂಚಿಸುವ ನಾಲಿಗೆಯೂ ಉಳ್ಳವರಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಿಡಿಸೆನ್ನನು ಪ್ರಭು ಸುಳ್ಳುಬಾಯಿಂದ I ವಂಚಿಸುವ ನಾಲಿಗೆ ಉಳ್ಳವರಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ, ಸುಳ್ಳಾಡುವವರಿಂದಲೂ ವಂಚಕರಿಂದಲೂ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ, ಮೋಸದ ನಾಲಿಗೆಯಿಂದಲೂ ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 120:2
8 ತಿಳಿವುಗಳ ಹೋಲಿಕೆ  

ಸುಳ್ಳುತುಟಿ ಯೆಹೋವನಿಗೆ ಹೇಸು; ಸತ್ಯವಂತರು ಆತನಿಗೆ ಲೇಸು.


ನ್ಯಾಯವಿರುದ್ಧಸಾಕ್ಷಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ -


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು, ಅದರ ನಿವಾಸಿಗಳು ಸುಳ್ಳುಗಾರರು, ಅವರ ಬಾಯನಾಲಿಗೆಯು ಮೋಸಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು