Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 120:3 - ಕನ್ನಡ ಸತ್ಯವೇದವು J.V. (BSI)

3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ವಂಚಕ ನಾಲಿಗೆಯೆ, ನಿನಗೆ ಸಿಕ್ಕುವುದೇನು? I ನಿನಗೆ ಬಂದೊದಗುವ ಶಿಕ್ಷೆಯಾದರೂ ಏನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲಿರಾ? ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೋಸದ ನಾಲಿಗೆಯೇ, ದೇವರು ನಿನಗೆ ಏನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 120:3
3 ತಿಳಿವುಗಳ ಹೋಲಿಕೆ  

ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ದೇವರು ಭ್ರಷ್ಟನ ಆತ್ಮವನ್ನು ಕಡಿದೆಳೆಯುವಾಗ ಅವನಿಗೆ ನಿರೀಕ್ಷೆಯೆಲ್ಲಿಯದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು