ಕೀರ್ತನೆಗಳು 122:7 - ಕನ್ನಡ ಸತ್ಯವೇದವು J.V. (BSI)7 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಶುಭವಿರಲೀ ನಿನ್ನೀ - ಪೌಳಿಗೋಡೆಗಳೊಳಗೆ” II ಸಂರಕ್ಷಣೆ ಇರಲಿ ನಿನ್ನ ಅರಮನೆಗಳೊಳಗೆ” II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.” ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.