Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:8 - ಕನ್ನಡ ಸತ್ಯವೇದವು J.V. (BSI)

8 ನನ್ನ ಬಂಧುವಿುತ್ರರ ನಿವಿುತ್ತವಾಗಿ ನಿನಗೆ ಶುಭವಾಗಲೆಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಬಂಧುಬಳಗದವರ ನಿಮಿತ್ತ I “ನಿನಗೆ ಶುಭವಿರಲಿ” ಎಂಬುದು ನನ್ನ ಮತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:8
7 ತಿಳಿವುಗಳ ಹೋಲಿಕೆ  

ನಿನ್ನ ನೇಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.


ನಾನು ಭಜನೋತ್ಸವದಲ್ಲಿ ಸೇರಿ ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ ಸ್ತೋತ್ರಪದಗಳನ್ನು ಹಾಡುತ್ತಾ ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ - ಇವರೇ ಶ್ರೆಷ್ಠರು, ಇವರೇ ನನಗೆ ಇಷ್ಟರಾದವರು ಎಂತಲೂ ಹೇಳುವೆನು.


ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು