ಕೀರ್ತನೆಗಳು 124:8 - ಕನ್ನಡ ಸತ್ಯವೇದವು J.V. (BSI)8 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಮಗುದ್ಧಾರ ಪ್ರಭುವಿನ ನಾಮದಲಿ I ಭೂಮ್ಯಾಕಾಶವನು ಸೃಜಿಸಿದಾತನಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಮ್ಮ ಸಹಾಯವು ಆಕಾಶವನ್ನೂ, ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರ ಹೆಸರಿನಲ್ಲಿ ಒದಗಿ ಬಂತು. ಅಧ್ಯಾಯವನ್ನು ನೋಡಿ |