ಕೀರ್ತನೆಗಳು 125:2 - ಕನ್ನಡ ಸತ್ಯವೇದವು J.V. (BSI)2 ಪರ್ವತಗಳು ಯೆರೂಸಲೇವಿುನ ಸುತ್ತಲೂ ಹೇಗೋ ಹಾಗೆಯೇ ಯೆಹೋವನು ಇಂದಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪರ್ವತಗಳಿರುವಂತೆ ಜೆರುಸಲೇಮಿನ ಸುತ್ತಮುತ್ತಲು I ಇಹನು ಪ್ರಭು ಇಂದಿಗೂ ಎಂದಿಗೂ ತನ್ನ ಜನರ ಸುತ್ತಲು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ ತಮ್ಮ ಜನರ ಸುತ್ತಲೂ ಇದ್ದಾರೆ. ಅಧ್ಯಾಯವನ್ನು ನೋಡಿ |