ಕೀರ್ತನೆಗಳು 128:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. ಅಧ್ಯಾಯವನ್ನು ನೋಡಿ |