ಕೀರ್ತನೆಗಳು 128:2 - ಕನ್ನಡ ಸತ್ಯವೇದವು J.V. (BSI)2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ; ನೀನು ಧನ್ಯನು, ನಿನಗೆ ಶುಭವಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ. ಅಧ್ಯಾಯವನ್ನು ನೋಡಿ |