ಕೀರ್ತನೆಗಳು 128:6 - ಕನ್ನಡ ಸತ್ಯವೇದವು J.V. (BSI)6 ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲ್ಯರಿಗೆ ಶುಭವಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮಕ್ಕಳ ಮಕ್ಕಳನು ನೀನು ಕಾಣುವಂತಾಗಲಿ I ಇಸ್ರಯೇಲಿನ ಮಕ್ಕಳಿಗೆ ಸುಖಶಾಂತಿ ಲಭಿಸಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ ಇಸ್ರಾಯೇಲರ ಮೇಲೆ ಸಮಾಧಾನವಿರಲಿ. ಅಧ್ಯಾಯವನ್ನು ನೋಡಿ |