ಕೀರ್ತನೆಗಳು 129:2 - ಕನ್ನಡ ಸತ್ಯವೇದವು J.V. (BSI)2 ನಾವು ಯೌವನಾರಭ್ಯ ಎಷ್ಟೋ ಸಾರಿ ಬಾಧೆಹೊಂದಿದರೂ ಅವರು ನಮ್ಮನ್ನು ಜಯಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೌವನಾರಭ್ಯ ನನ್ನನು ಎನಿತೋ ಬಾಧಿಸಿಹರು I ನನ್ನ ಮೇಲಾದರೋ ಜಯಗಳಿಸಲಿಲ್ಲ ಅವರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಆದರೆ ಅವರೆಂದೂ ಗೆಲ್ಲಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನನ್ನ ಯೌವನದಿಂದ ವೈರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರು; ಆದರೆ ಅವರು ನನ್ನ ಮೇಲೆ ವಿಜಯ ಸಾಧಿಸಲಿಲ್ಲ. ಅಧ್ಯಾಯವನ್ನು ನೋಡಿ |