Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 129:8 - ಕನ್ನಡ ಸತ್ಯವೇದವು J.V. (BSI)

8 ಹಾದುಹೋಗುವವರು - ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದೂ ಯೆಹೋವನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ ಎಂದೂ ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ಪ್ರಭು ನಿನ್ನನು ಆಶೀರ್ವದಿಸಲಿ’ ಎಂಬ ಮಾತನ್ನಾಗಲಿ I ‘ಪ್ರಭು ನಾಮದಲಿ ನಿನಗೆ ಶುಭ’ ಎಂದಾಗಲಿ I ಹಾದುಹೋಗುವ ಜನಜಂಗುಳಿ ಅವರಿಗೆ ಹೇಳದಿರಲಿ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಯೆಹೋವ ದೇವರ ಆಶೀರ್ವಾದವು ನಿಮ್ಮ ಮೇಲೆ ಇರಲಿ; ಯೆಹೋವ ದೇವರು ಹೆಸರಿನಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ,” ಎಂದು ಹಾದುಹೋಗುವವರು ಹೇಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 129:8
3 ತಿಳಿವುಗಳ ಹೋಲಿಕೆ  

ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.


ಆಗ ಬೋವಜನು ಬೇತ್ಲೆಹೇವಿುನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ - ಯೆಹೋವನು ನಿಮ್ಮ ಸಂಗಡ ಇರಲಿ ಅಂದನು. ಅವರು - ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಹರಸಿದರು.


ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಿಂದ ಎಲ್ಲರನ್ನೂ ಆಶೀರ್ವದಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು