ಕೀರ್ತನೆಗಳು 13:5 - ಕನ್ನಡ ಸತ್ಯವೇದವು J.V. (BSI)5 ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು. ಅಧ್ಯಾಯವನ್ನು ನೋಡಿ |