ಕೀರ್ತನೆಗಳು 130:2 - ಕನ್ನಡ ಸತ್ಯವೇದವು J.V. (BSI)2 ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನ ಶಬ್ದಕ್ಕೆ ಕಿವಿದೆರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ. ನನ್ನ ಕೂಗಿಗೆ ಕರುಣೆ ತೋರಿಸಿ, ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ. ಅಧ್ಯಾಯವನ್ನು ನೋಡಿ |