ಕೀರ್ತನೆಗಳು 130:7 - ಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲೇ, ಯೆಹೋವನನ್ನು ಮುಂಗಾದಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, ಸಂಪೂರ್ಣ ವಿಮೋಚನೆಯೂ ಇರುತ್ತದೆ. ಅಧ್ಯಾಯವನ್ನು ನೋಡಿ |