ಕೀರ್ತನೆಗಳು 131:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನನ್ನ ಎದೆಯಲ್ಲಿ ಹವ್ಮಿುಲ್ಲ; ನನಗೆ ಸೊಕ್ಕಿನ ಕಣ್ಣಿಲ್ಲ; ಅಸಾಧ್ಯಕಾರ್ಯಗಳಲ್ಲಿ ಕೈಹಾಕುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನನ್ನ ಹೃದಯವು ಗರ್ವದ್ದಲ್ಲ, ನನಗೆ ಸೊಕ್ಕಿನ ಕಣ್ಣಿಲ್ಲ ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ಕೈ ಹಾಕುವುದಿಲ್ಲ. ಅಧ್ಯಾಯವನ್ನು ನೋಡಿ |