ಕೀರ್ತನೆಗಳು 132:11 - ಕನ್ನಡ ಸತ್ಯವೇದವು J.V. (BSI)11 ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವದಿಲ್ಲ - ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು. ಅಧ್ಯಾಯವನ್ನು ನೋಡಿ |