ಕೀರ್ತನೆಗಳು 132:5 - ಕನ್ನಡ ಸತ್ಯವೇದವು J.V. (BSI)5 ಅವನು ಯಾಕೋಬ್ಯರ ಶೂರನಾದ ಯೆಹೋವನಿಗೆ ಪ್ರಮಾಣದಿಂದ ಹರಕೆಮಾಡಿಕೊಂಡನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮುಚ್ಚೆನು ನಾನು ಕಣ್ಣುಗಳನು I ಕೂಡಿಸೆನು ನಾನು ರೆಪ್ಪೆಗಳನು” II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಸ್ರೇಲರ ಶೂರನಾದ ದೇವರಿಗೆ ಒಂದು ಆಲಯವನ್ನು ಕಟ್ಟುವೆನು” ಎಂದು ದಾವೀದನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನ ಕಣ್ಣುಗಳಿಗೆ ನಿದ್ದೆಯನ್ನು ಕೊಡೆನು, ನನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡೆನು.” ಅಧ್ಯಾಯವನ್ನು ನೋಡಿ |