ಕೀರ್ತನೆಗಳು 132:7 - ಕನ್ನಡ ಸತ್ಯವೇದವು J.V. (BSI)7 ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೋಗೋಣ ಬನ್ನಿರಿ ಆತನ ಮಂದಿರಕೆ I ಅಡ್ಡಬೀಳೋಣ ಆತನ ಪಾದಪೀಠಕೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬನ್ನಿರಿ, ಆತನ ಪವಿತ್ರ ಮಂದಿರಕ್ಕೆ ಹೋಗೋಣ; ಆತನ ಪಾದಪೀಠದ ಮುಂದೆ ಆರಾಧಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಬನ್ನಿರಿ ನಾವು ದೇವರ ಮಂದಿರಕ್ಕೆ ಹೋಗಿ, ಅವರ ಪಾದಪೀಠದಲ್ಲಿ ಆರಾಧಿಸೋಣ. ಅಧ್ಯಾಯವನ್ನು ನೋಡಿ |