ಕೀರ್ತನೆಗಳು 133:2 - ಕನ್ನಡ ಸತ್ಯವೇದವು J.V. (BSI)2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು ಅವನ ಗಡ್ಡದ ಮೇಲೆಯೂ ಅಲ್ಲಿಂದ ಅವನ ಅಂಗಿಗಳ ಕೊರಳಪಟ್ಟಿಯವರೆಗೂ ಹರಿದುಬರುವ ಶ್ರೇಷ್ಠತೈಲದಂತೆಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ I ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ. ಅಧ್ಯಾಯವನ್ನು ನೋಡಿ |