ಕೀರ್ತನೆಗಳು 135:11 - ಕನ್ನಡ ಸತ್ಯವೇದವು J.V. (BSI)11 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ಇದ್ದರು. ಕಾನಾನ್‍ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿರ್ಮೂಲ ಮಾಡಿದನಾತ ಅಮೋರ್ಯರ ಸೀಹೋನ್ ರಾಜನನು I ಬಾಷಾನಿನ ಅರಸ ಓಗನನು, ಕಾನಾನಿನ ರಾಜ್ಯಗಳೆಲ್ಲವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಮೋರಿಯರ ಅರಸನಾದ ಸೀಹೋನನನ್ನು, ಬಾಷಾನಿನ ಅರಸನಾದ ಓಗನನ್ನೂ, ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು. ಅಧ್ಯಾಯವನ್ನು ನೋಡಿ |