ಕೀರ್ತನೆಗಳು 135:14 - ಕನ್ನಡ ಸತ್ಯವೇದವು J.V. (BSI)14 ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು; ತನ್ನ ಸೇವಕರನ್ನು ಕನಿಕರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೊರಕಿಸುವನು ಪ್ರಭು ನ್ಯಾಯವನು ತನ್ನ ಪ್ರಜೆಗೆ I ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಜನಾಂಗಗಳನ್ನು ದಂಡಿಸಿದನು. ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು, ತಮ್ಮ ಸೇವಕರ ಮೇಲೆ ಅನುಕಂಪವನ್ನೂ ತೋರಿಸುವರು. ಅಧ್ಯಾಯವನ್ನು ನೋಡಿ |