Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:20 - ಕನ್ನಡ ಸತ್ಯವೇದವು J.V. (BSI)

20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಲೇವಿಯರ ಮನೆತನವೇ, ಭಜಿಸು ಪ್ರಭುವನು I ಪ್ರಭುವಿನ ಭಕ್ತರೇ, ಭಜಿಸಿ ಆ ವಿಭುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ! ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಲೇವಿಯ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ದೇವರಲ್ಲಿ ಭಯಭಕ್ತಿಯುಳ್ಳವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:20
3 ತಿಳಿವುಗಳ ಹೋಲಿಕೆ  

ಯಾಹುವಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನಾಮಸ್ತುತಿಮಾಡಿರಿ.


ಇಸ್ರಾಯೇಲ್ಯರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನೂ ಗುರಾಣಿಯೂ ಆತನೇ.


ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು