ಕೀರ್ತನೆಗಳು 135:4 - ಕನ್ನಡ ಸತ್ಯವೇದವು J.V. (BSI)4 ಯಾಹುವು ಯಾಕೋಬನ ವಂಶದವರಾದ ಇಸ್ರಾಯೇಲ್ಯರನ್ನು ಸ್ವಕೀಯಜನವನ್ನಾಗಿ ಆದುಕೊಂಡನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |