ಕೀರ್ತನೆಗಳು 135:9 - ಕನ್ನಡ ಸತ್ಯವೇದವು J.V. (BSI)9 ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ ಅವನ ಸೇವಕರಿಗೂ ವಿರೋಧವಾಗಿ ಅದ್ಭುತಗಳನ್ನೂ ಮಹತ್ಕಾರ್ಯಗಳನ್ನೂ ನಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಓ ಈಜಿಪ್ಟೆ, ನಿನ್ನೊಳು ಮಾಡಿದನು ಅದ್ಭುತ ಪವಾಡಗಳನು I ಫರೋಹನ ಮೇಣ್ ಅವನ ಸೇವಕರ ವಿರುದ್ಧ ಗೈದನವುಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈಜಿಪ್ಟೇ, ನಿಮ್ಮ ಮಧ್ಯದಲ್ಲಿ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ದೇವರು ಫರೋಹನಿಗೂ, ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |