ಕೀರ್ತನೆಗಳು 136:12 - ಕನ್ನಡ ಸತ್ಯವೇದವು J.V. (BSI)12 ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಭುಜಬಲದಿಂದ ಕೈಚಾಚಿ ಅವರನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆತನು ತನ್ನ ಮಹಾಶಕ್ತಿಯನ್ನೂ ಬಲವನ್ನೂ ತೋರಿದನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿ |