ಕೀರ್ತನೆಗಳು 136:13 - ಕನ್ನಡ ಸತ್ಯವೇದವು J.V. (BSI)13 ಆತನು ಕೆಂಪುಸಮುದ್ರವನ್ನು ಭೇದಿಸಿದನು; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕೆಂಪು ಕಡಲನು ಇಬ್ಭಾಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆತನು ಕೆಂಪು ಸಮುದ್ರವನ್ನು ಎರಡು ಭಾಗವನ್ನಾಗಿ ಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕೆಂಪು ಸಮುದ್ರವನ್ನು ವಿಭಾಗಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿ |