ಕೀರ್ತನೆಗಳು 136:7 - ಕನ್ನಡ ಸತ್ಯವೇದವು J.V. (BSI)7 ಆತನು ಮಹಾಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮಹಾ ಜ್ಯೋತಿರ್ಮಂಡಲವನು ಸೃಷ್ಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆತನು ಮಹಾಬೆಳಕುಗಳನ್ನು ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೊಡ್ಡ ಬೆಳಕುಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿ |