ಕೀರ್ತನೆಗಳು 136:9 - ಕನ್ನಡ ಸತ್ಯವೇದವು J.V. (BSI)9 ಚಂದ್ರನಕ್ಷತ್ರಗಳು ರಾತ್ರಿಯನ್ನಾಳುತ್ತವೆ; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ರಾತ್ರಿಯನ್ನಾಳಲು ಚಂದ್ರ ನಕ್ಷತ್ರಗಳನ್ನು ಸೃಷ್ಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ರಾತ್ರಿಯನ್ನು ಆಳುವುದಕ್ಕಾಗಿ ಆತನು ಚಂದ್ರನನ್ನೂ ನಕ್ಷತ್ರಗಳನ್ನೂ ಸೃಷ್ಟಿಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ರಾತ್ರಿಯನ್ನಾಳಲು ಚಂದ್ರನನ್ನೂ, ನಕ್ಷತ್ರಗಳನ್ನೂ ಇಟ್ಟರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿ |