ಕೀರ್ತನೆಗಳು 139:13 - ಕನ್ನಡ ಸತ್ಯವೇದವು J.V. (BSI)13 ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ಅಂತರಂಗವನು ಉಂಟುಮಾಡಿದಾತ ನೀನು I ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ. ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ. ಅಧ್ಯಾಯವನ್ನು ನೋಡಿ |