ಕೀರ್ತನೆಗಳು 139:15 - ಕನ್ನಡ ಸತ್ಯವೇದವು J.V. (BSI)15 ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನ್ನ ಅಸ್ಥಿಪಂಜರವನು ರೂಪಿಸುವಾಗ I ತಾಯಗರ್ಭದೊಳು ಅಚ್ಚರದಿ ರಚಿಸುವಾಗ I ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I ಮರೆಯಾಗಿರಲಿಲ್ಲ ನಾನು ನಿನಗಾಗ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ. ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ, ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ. ಅಧ್ಯಾಯವನ್ನು ನೋಡಿ |